ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ : ಊರು ಮಾರಮ್ಮ ದೇವಿ ಜಾತ್ರೆಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಸಂಸದ ಕಾರಜೋಳ

ಚಳ್ಳಕೆರೆ : ಇಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೇವರಮರಕುಂಟೆ, ದೋಡ್ಡಬೀರನಹಳ್ಳಿ, ಟಿ. ಎನ್.ಕೋಟೆ ಮತ್ತು ರಾಮಜೋಗೆನಹಳ್ಳಿಯಲ್ಲಿ ಊರ ಮಾರಮ್ಮದೇವಿ ಜಾತ್ರೆಗೆ ಇಂದು ಚಿತ್ರದುರ್ಗ ಸಂಸದ ಗೋವಿಂದ ಎಂ ಕಾರುಜೋಳ ಭೇಟಿನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಗ್ರಾಮಸ್ಥರು ಹಾಗೂ ಮುಖಂಡರ ಸಂಸದರನ ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಎ. ಮುರುಳಿ, ಮಧುಗಿರಿ ಜಿಲ್ಲಾಅಧ್ಯಕ್ಷರಾದ ಹನುಮಂತೆಗೌಡ ಮತ್ತು ಪಕ್ಷದ ಮುಖಂಡರು ಇದ್ದರು.

Edited By : PublicNext Desk
Kshetra Samachara

Kshetra Samachara

09/01/2025 07:24 pm

Cinque Terre

300

Cinque Terre

0

ಸಂಬಂಧಿತ ಸುದ್ದಿ