ಹಣಕಾಸು ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಗುರುವಾರ ಹೊಸ ಕಂದಾಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಒಡಿಶಾ ಕೇಡರ್‌ನ 1987ರ ಬ್ಯಾಚ್ ಐಎಎಸ್ ಅಧಿಕಾರಿ ಪಾಂಡೆ ಅವರು ಹಣಕಾಸು ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಏತನ್ಮಧ್ಯೆ, ಮಾಜಿ ಕಂದಾಯ ಕಾರ್ಯದರ್ಶಿ ಅರುಣೀಶ್ ಚಾವ್ಲಾ ಅವರನ್ನು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯ (ಡಿಐಪಿಎಎಂ) ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
PublicNext
10/01/2025 08:41 am