ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಕೋರ್ಟ್‌ಗೆ ಹಾಜರಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಎಲ್ಲಾ ಆರೋಪಿಗಳ ಹಾಜರಾತಿಗೆ ಸಿಸಿಎಚ್ 57ರ ಕೋರ್ಟ್‌ನಲ್ಲಿ ಆದೇಶ ನೀಡಿದೆ. ಹೀಗಾಗಿ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ 17 ಆರೋಪಿಗಳು ಇಂದು ಕೋರ್ಟ್‌ಗೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು. ಆದರಂತೆ ಇಂದು ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
PublicNext
10/01/2025 11:22 am