ಬೆಂಗಳೂರು : ಸಿಗರೇಟ್ ವಿಚಾರಕ್ಕೆ ಬೇಕರಿ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಜಯನಗರದಲ್ಲಿ ನಿನ್ನೆ ರಾತ್ರಿ 7.58ಕ್ಕೆ ನಡೆದಿದೆ. ರಾಘವೇಂದ್ರ ಕಾಂಡಿಮೆಂಟ್ಸ್‌ನ ಕಾರ್ಮಿಕನ ಮೇಲೆ ಹಲ್ಲೆ ನಡೆಸಲಾಗಿದೆ.
ಸಂಜಯನಗರದ ಭೂಪಸಂದ್ರದಲ್ಲಿರುವ ಬೇಕರಿಯಲ್ಲಿ ಸಿಗರೇಟ್‌ಗಾಗಿ ವ್ಯಕ್ತಿಯೊಬ್ಬ ಸಾಲ ಕೇಳಿದ್ದ ಅದಕ್ಕೆ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ್ದಾನೆ. ಇನ್ನು ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ವಿಚಾರಕ್ಕೆ ಕರ್ನಾಟಕ ಕಾರ್ಮಿಕ ಪರಿಷತ್ ಖಂಡನೆ ವ್ಯಕ್ತಪಡಿಸಿದೆ.
PublicNext
10/01/2025 12:24 pm