ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಡಿಯ ಸಾಯಿಬಾಬಾ ದೇವಸ್ಥಾನಕ್ಕೆ ಸೂರ್ಯಕುಮಾರ್ ಯಾದವ್, ಪತ್ನಿ ದೇವಿಶಾ ಭೇಟಿ

ಮುಂಬೈ: ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್, ಅವರ ಪತ್ನಿ ದೇವಿಶಾ ಶೆಟ್ಟಿ ಅವರೊಂದಿಗೆ ಜನವರಿ 8 ರ ಬುಧವಾರ ಶಿರಡಿಯ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ.

ಸೂರ್ಯಕುಮಾರ್ ಯಾದವ್ ಇತ್ತೀಚೆಗೆ 2024-25 ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಮುಂಬೈ ಪರ ಐದು ಪಂದ್ಯಗಳನ್ನು ಆಡಿದ್ದರು. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಈ ಕ್ರಿಯಾಶೀಲ ಬ್ಯಾಟ್ಸ್‌ಮನ್ ಟೀಂ ಇಂಡಿಯಾಗೆ ಮತ್ತೆ ಮರಳಲಿದ್ದಾರೆ.

Edited By : Vijay Kumar
PublicNext

PublicNext

10/01/2025 12:48 pm

Cinque Terre

23.46 K

Cinque Terre

0