ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ರೇಟ್ ಕಾರ್ಡ್ ಫಿಕ್ಸ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು , 60% ದಾಖಲೆ ಎಲ್ಲಿ ಅಂತರಲ್ಲ ಅವರು, ಸಿದ್ದರಾಮಯ್ಯ ಮಹಾನ್ ನಾಯಕರು ಪೇ ಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ರು ಅವರು ಇಲ್ಲಿಯವರೆಗೆ ಯಾವ ದಾಖಲೆ ಇಟ್ಟಿದ್ದಾರೆ.? ಕೆಂಪಣ್ಣ ಹೇಳಿದ್ರು ಕೆಂಪಣ್ಣ ಹೇಳಿದ್ರು ಅಂತ ಸಿದ್ದರಾಮಯ್ಯ ಹೇಳ್ತಾರೆ. ಈಗ ಕಂಟ್ರಾಕ್ಟರ್ ಗಳು ಹೇಳ್ತಿಲ್ಲವಾ 60% ಬಗ್ಗೆ ಅದಕ್ಕಿಂತ ಸಾಕ್ಷಿ ಬೇಕಾ ಇವರಿಗೆ? ಈ ಆಟ ಸರ್ಕಾರ ಬಿಟ್ಟು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
PublicNext
10/01/2025 02:03 pm