ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧಕರಾಗಿ ರಾಷ್ಟ್ರಕ್ಕೆ ಕೀರ್ತಿ ತರಬೇಕು -ಸತೀಶ್ ಅಂಚನ್

ಮುಲ್ಕಿ: ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧಕರಾಗಿ ರಾಷ್ಟ್ರಕ್ಕೆ ಕೀರ್ತಿ ತರಬೇಕು ಎಂದು ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಹೇಳಿದರು.

ಅವರು ನಗರ ಪಂಚಾಯತ್ ಸಭಾಭವನದಲ್ಲಿ ಶೇ. 7.25 ಪಂಚಾಯತ್ ನಿಧಿಯಿಂದ ಎಸ್ ಎಸ್ ಎಲ್ ಸಿ, ಪಿ ಯು ಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ 2023-24 ನೇ ಸಾಲಿನ ವಿದ್ಯಾರ್ಥಿ ವೇತನ ಚೆಕ್ ವಿತರಿಸಿ ಮಾತನಾಡಿದರು.

ಈ ಸಂದರ್ಭ ಮುಲ್ಕಿ ನಗರ ಪಂಚಾಯತ್ ಉಪಾಧ್ಯಕ್ಷೆ ಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷರಾಜ ಶೆಟ್ಟಿ, ಸದಸ್ಯರಾದ ಮಂಜುನಾಥ ಕಂಬಾರ, ಶೈಲೇಶ್ ಕುಮಾರ್, ವಂದನ ಕಾಮತ್, ಸುಭಾಷ್ ಶೆಟ್ಟಿ, ಬಾಲಚಂದ್ರ ಕಾಮತ್, ಭೀಮಾಶಂಕರ್, ರಾಧಿಕಾ ಕೋಟ್ಯಾನ್, ದಯಾವತಿ ಅಂಚನ್ ಮತ್ತಿತರರು ಉಪಸ್ಥಿತರಿದ್ದರು . ಸಿಬ್ಬಂದಿ ಭರತಾಂಜಲಿ ಸ್ವಾಗತಿಸಿದರು.

Edited By : PublicNext Desk
Kshetra Samachara

Kshetra Samachara

10/01/2025 02:26 pm

Cinque Terre

1.26 K

Cinque Terre

0

ಸಂಬಂಧಿತ ಸುದ್ದಿ