VIDEO : ಪರ ಪುರುಷನ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದ ಪತ್ನಿಯನ್ನು ಕಾನ್ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ.
ವೈರಲ್ ವಿಡಿಯೋದಲ್ಲಿ, ಕಾನ್ಸ್ಟೇಬಲ್ ಬಾಗಿಲು ತೆರೆದಾಗ, ಅವರ ಪತ್ನಿ ಶಾರ್ಟ್ಸ್ ಮತ್ತು ಟಾಪ್‌ನಲ್ಲಿ ಕಾಣಿಸಿಕೊಳ್ಳುವುದನ್ನು ನೀವು ನೋಡಬಹುದು. ಈ ಸಮಯದಲ್ಲಿ, ಪೊಲೀಸ್ ಸಹ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆ. ಇದು ಯಾರು ಎಂದು ಕೇಳಿದಾಗ, ಅದು ನಮ್ಮ ಸೋದರ ಸಂಬಂಧಿ ಎಂದು ಮಹಿಳೆ ಹೇಳುತ್ತಾರೆ, ಇದಕ್ಕೆ ಪೊಲೀಸರು ಪ್ರತಿಕ್ರಿಯಿಸುತ್ತಾರೆ.
@HasnaZaruriHai ಎಂಬಾತರ ಎಕ್ಸ್ ಖಾತೆಯಿಂದ ಹಂಚಿಕೊಂಡಿರುವ ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ನೋಡಿದ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡಿದ್ದಾರೆ.
PublicNext
10/01/2025 05:33 pm