ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿಎಂ ಜೊತೆ ಆಶಾ ಕಾರ್ಯಕರ್ತೆಯರ ಸಂಧಾನ ಸಭೆ ಯಶಸ್ವಿ - ಮುಷ್ಕರ ವಾಪಾಸ್ ಪಡೆಯಲು ನಿರ್ಧಾರ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಂಧನ ಯಶಸ್ವಿಯಾಗಿದ್ದು , ಆಶಾ ಕಾರ್ಯಕತ್ರೆಯರು ಮುಷ್ಕರ ವಾಪಾಸ್ ಪಡೆಯಲು ನಿರ್ಧಾರ ಮಾಡಿದ್ದಾರೆ.

15,000 ಮಾಸಿಕ ಗೌರವಧನ ಸೇರಿ ಹಲವಾರು ಬೇಡಿಕೆ ಇಟ್ಟು ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದ್ರು. ಇದೀಗ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಅವರೇ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರೊಂದಿಗೆ ಮಾತನಾಡಿದ್ದು, ಆಶಾ ಕಾರ್ಯಕರ್ತೆಯರು ಮುಷ್ಕರ ವಾಪಾಸ್ ಪಡೆಯಲು ನಿರ್ಧಾರ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

10/01/2025 06:33 pm

Cinque Terre

10.66 K

Cinque Terre

0

ಸಂಬಂಧಿತ ಸುದ್ದಿ