ಬೆಂಗಳೂರು : 2025 ನೇ SSLC ಅಂತಿಮ ಪರೀಕ್ಷಾ -1ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಡಿಸೆಂಬರ್‌ನಲ್ಲಿ ದ್ವಿತೀಯ ಪಿಯುಸಿ ಹಾಗೂ SSLC ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಇದೀಗ ಪರೀಕ್ಷೆ 1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಯಾವ ದಿನ, ಯಾವ ಪರೀಕ್ಷೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
2025ನೇ ಸಾಲಿನ SSLC ಪರೀಕ್ಷೆ 1ರ ಅಂತಿಮ ವೇಳಾ ಪಟ್ಟಿ ಬಿಡುಗಡೆಯಾಗಿದ್ದು, ಮಾರ್ಚ್ 21ರಿಂದ ಏಪ್ರಿಲ್ 04ರವರೆಗೂ SSLC ಪರೀಕ್ಷೆ 1 ನಡೆಯಲಿದೆ.
SSLC ಪರೀಕ್ಷೆ -1 ವೇಳಾಪಟ್ಟಿ ಇಂತಿದೆ..!
ಮಾರ್ಚ್ 21- ಪ್ರಥಮ ಭಾಷೆ
ಮಾರ್ಚ್ 24- ಗಣಿತ
ಮಾರ್ಚ್ 26- ದ್ವಿತೀಯ ಭಾಷೆ
ಮಾರ್ಚ್ 29- ಸಮಾಜ ವಿಜ್ಞಾನ
ಏಪ್ರಿಲ್ 2- ವಿಜ್ಞಾನ
ಏಪ್ರಿಲ್ 4- ತೃತೀಯ ಭಾಷೆ
PublicNext
10/01/2025 06:40 pm