ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಇನ್ಸ್ಪೆಕ್ಟರ್‌ಗಳ ವರ್ಗಾವಣೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಇನ್ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಲವು ಜಿಲ್ಲೆಗಳ 41 ಸಿವಿಲ್ ಇನ್ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

Edited By : Abhishek Kamoji
PublicNext

PublicNext

10/01/2025 08:29 pm

Cinque Terre

16.39 K

Cinque Terre

1

ಸಂಬಂಧಿತ ಸುದ್ದಿ