ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING: ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ ಪುತ್ರ ಆತ್ಮಹತ್ಯೆ!

ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ 13 ವರ್ಷ ವಯಸ್ಸಿನ ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಮಕೂರಿನ ವಿಜಯನಗರದ 2ನೇ ಮುಖ್ಯ ರಸ್ತೆಯ ಮನೆಯಲ್ಲಿ ಈ ಘಟನೆ ನಡೆದಿದೆ.

ಎಂದಿನಂತೆ ಶಾಲೆಯಿಂದ ಮನೆಗೆ ಬಂದ ಬಾಲಕ ತ್ರಿಶಾಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ತನಿಖೆ ಕೈಗೊಂಡಿದ್ದಾರೆ.

Edited By : Nagaraj Tulugeri
PublicNext

PublicNext

10/01/2025 09:15 pm

Cinque Terre

56.88 K

Cinque Terre

6

ಸಂಬಂಧಿತ ಸುದ್ದಿ