ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ರೂಲ್ಸ್‌ ಬದಿಗಿಟ್ಟು' ಚಳಿಯಲ್ಲಿ ಕಚೇರಿ ಎದುರು ನಿಂತಿದ್ದ ಪತ್ರಕರ್ತರೊಂದಿಗೆ ಮೋದಿ ಸಂವಾದ

ನವದೆಹಲಿ : ನಿನ್ನೆ ಬಿಜೆಪಿ ಚುನಾವಣಾ ಸಮಿತಿ ಸಭೆಗೆ ಹಾಜರಾದ ಪ್ರಧಾನಿ ಮೋದಿಯವರು ಶಿಷ್ಟಾಚಾರವನ್ನು ಬದಿಗಿಟ್ಟು ರಾತ್ರಿ ಪತ್ರಕರ್ತರ ಬಳಿ ಹೋಗಿ ಸಂವಾದ ನಡೆಸಿದರು.

"ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಲೋಹ್ರಿ, ಮಕರ ಸಂಕ್ರಾಂತಿಯ ಶುಭಾಶಯಗಳು. ಈ ಚಳಿಯಲ್ಲಿ ನಿಮ್ಮನ್ನು ನೀವು ಕಾಪಾಡಿಕೊಳ್ಳಿ, ನಿಮ್ಮ ತಲೆ, ಕಿವಿಯನ್ನು ಬೆಚ್ಚಗೆ ಇಟ್ಟುಕೊಳ್ಳಿ ಎಂದು ಪ್ರಧಾನಿ ಮೋದಿ ಪತ್ರಕರ್ತರಿಗೆ ಸಲಹೆ ನೀಡಿದ್ದಾರೆ.

ಫೆಬ್ರವರಿ 5 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಅಂತಿಮಗೊಳಿಸಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಲಾಯ್ತು.

Edited By : Abhishek Kamoji
PublicNext

PublicNext

11/01/2025 08:15 am

Cinque Terre

44.48 K

Cinque Terre

0