ಹೊಸದುರ್ಗ: ಚಿತ್ರದುರ್ಗ ಜಿಲ್ಲೆಯ ಮಾದಾರ ಚನ್ನಯ್ಯ ಗುರುಪೀಠಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಜಲವಾದಿ ನಾರಾಯಣ ಸ್ವಾಮಿ ಭೇಟಿ ನೀಡಿದ್ದಾರೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುವ ವೇಳೆ ಮಾರ್ಗ ಮಧ್ಯೆ ಚಿತ್ರದುರ್ಗ ನಗರದ ಹೊರ ವಲಯದಲ್ಲಿ ಇರುವ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದ್ದು, ಈ ವೇಳೆ ಬಸವ ಮೂರ್ತಿ ಮಾದಾರ ಚನ್ನಯ್ಯ ಶ್ರೀಗಳ ಆಶಿರ್ವಾದ ಪಡೆದಿದ್ದಾರೆ. ಶ್ರೀ ಮಠದಿಂದ ಗೌರವನ್ನ ಪಡೆದು ನಂತರ ಶ್ರೀಗಳು ಚಲವಾದಿ ನಾರಾಯಣ ಸ್ವಾಮಿ ಅವರನ್ನ ಗೌರವಿಸಿದ್ದಾರೆ, ನಂತರ ಕೆಲ ಹೊತ್ತು ಮಾತುಕತೆ ನಡೆಸಿ ಶ್ರೀಮಠದಿಂದ ಹೊರ ನಡೆದಿದ್ದಾರೆ.
Kshetra Samachara
12/01/2025 03:26 pm