ನವದೆಹಲಿ: ಭಾರತದಾದ್ಯಂತ ಮಹಿಳಾ ಕ್ರಿಕೆಟ್ ಅನ್ನು ಉತ್ತೇಜಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಪ್ರಾರಂಭವಾಗುವ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) ಅನ್ನು ನಾಲ್ಕು ಪ್ರಮುಖ ನಗರಗಳಾದ ಮುಂಬೈ, ಲಕ್ನೋ, ಬೆಂಗಳೂರು ಮತ್ತು ವಡೋದರಾದಲ್ಲಿ ಆಯೋಜಿಸಲಾಗುವುದು ಎಂದು ಬಿಸಿಸಿಐ ಘೋಷಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಪಂದ್ಯಾವಳಿಯ ಸ್ಥಳಗಳನ್ನು ದೃಢಪಡಿಸಿದ್ದಾರೆ.
PublicNext
13/01/2025 10:51 am