ವಿಜಯನಗರ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭೆಯ ಸಂಸ್ಥಾಪಕ ಅಧ್ಯಕ್ಷರಾದ ತ್ಯಾಗವೀರ ಮಹಾದಾನಿ ಸಿರಸಂಗಿ ಶ್ರೀ ಲಿಂಗರಾಜ ದೇಸಾಯಿರವರ 164 ನೇ ಜಯಂತೋತ್ಸವ ಕಾರ್ಯಕ್ರಮ ಹಮ್ಮಿಕೊಳಲಾಗಿತ್ತು.
ಸಚಿವ ಎಂ.ಬಿ.ಪಾಟೀಲ್, ಶಾಸಕ HR ಗವಿಯಪ್ಪ, ಪೂಜ್ಯ ಶ್ರೀ ಕೊಟ್ಟೂರು ಶ್ರೀಗಳು ಸೇರಿ ಸಿರಸಂಗಿ ಶ್ರೀ ಲಿಂಗರಾಜ ದೇಸಾಯಿರವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉತ್ತರ ಕರ್ನಾಟಕ ಭಾಗದ ಮತ್ತು ಹಲವು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಲಿಂಗಾಯತ ಸಮಾಜದ ಜನಸಾಮಾನ್ಯರು ಆಗಮಿಸಿದ್ದರು.
PublicNext
13/01/2025 01:02 pm