", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/378325-1736754710-4.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಒನ್ ವೇನಲ್ಲಿ ಬಂದ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋಗಿ ರೋಡ್ ಡಿವೈಡರ್‌ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಘಟನೆ ನಗರದ ಪೊಲೀಸ್ ...Read more" } ", "keywords": "Hubballi police, commissioner office, ambulance accident, divider crash, Karnataka news, road accident, Hubballi traffic, police headquarters, emergency services.,Hubballi-Dharwad,Accident", "url": "https://publicnext.com/node" }
ಹುಬ್ಬಳ್ಳಿ: ಒನ್ ವೇನಲ್ಲಿ ಬಂದ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋಗಿ ರೋಡ್ ಡಿವೈಡರ್‌ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಘಟನೆ ನಗರದ ಪೊಲೀಸ್ ಆಯುಕ್ತರ ಕಚೇರಿ ಬಳಿಯಲ್ಲಿ ತಡರಾತ್ರಿ ನಡೆದಿದೆ.
ಆಂಬ್ಯುಲೆನ್ಸ್‌ನಲ್ಲಿ ರೋಗಿಯನ್ನು ಬಿಟ್ಟು ಬರುವ ವೇಳೆ ಈ ಅವಘಡ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಎಪಿಎಂಸಿ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
13/01/2025 01:24 pm