ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಲಂದರ ಮುಲ್ಲಾಗೆ ಸಮಾಜ ಸೇವಾ ರತ್ನ ನೀಡಿ ಸನ್ಮಾನ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿಗೆ ಮುಖಂಡ ಹಟೇಲಸಾಬ (ಕಲಂದರ) ಮುಲ್ಲಾ ಅವರಿಗೆ ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.

ಇಂದು ಹುಬ್ಬಳ್ಳಿಯ ಕನಕದಾಸ ಕಾಲೇಜಿನ ಸಭಾಭವನದಲ್ಲಿ, ಶ್ರೇಯಾ ಜನ ಸೇವಾ ಫೌಂಡೇಶನ್ ಕೇಂದ್ರ ಸಮಿತಿ ಹುಬ್ಬಳ್ಳಿ ಸಯುಕ್ತ ಆಶ್ರಯದಲ್ಲಿ ಆಯೋಜಿಸಿದ ಸ್ವಾಮಿ ವಿವೇಕಾನಂದರವರ ಜಯಂತೋತ್ಸವ ಕಾರ್ಯಕ್ರಮದಲ್ಲಿ, ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದಕ್ಕಾಗಿ ಹೃತ್ಪೂರ್ವಕ ಅಭಿನಂದನೆಗಳು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ ಐಜಿಪಿ ಯವರಾದ ಎನ್ ಶಶಿಕುಮಾರ್, ಶಾಂತಣ್ಣ ಕಡಿವಾಳ, ಡಾ. ಶರಣಪ್ಪ ಕೋಟಗಿ, ಸರ್ವಧರ್ಮ ಸಮಾಜ ಸೇವಕರಾದ ಡಾ. ರಮೇಶ ಮಹಾದೇವಪ್ಪನವರ, ವಿ ಜಿ ಪಾಟೀಲ್, ಸೇರಿದಂತೆ ಇನ್ನೂ ಅನೇಕ ಗಣ್ಯತಿ ಗಣ್ಯರು ಉಪಸ್ಥಿತರಿದ್ದರು.

Edited By : Suman K
Kshetra Samachara

Kshetra Samachara

13/01/2025 02:00 pm

Cinque Terre

9.09 K

Cinque Terre

0

ಸಂಬಂಧಿತ ಸುದ್ದಿ