", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/52563-1736762710-f5e42e0e-329d-43c2-a7e2-524b4541a26f.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MallikarunNaragunda" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : ಇಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಶಾಸಕರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೂತನವಾಗಿ ಹಂಚಿಕೆ ಮಾಡಿರುವ ವಾಹನಗಳನ್ನು ಹಸ್ತಾಂತರಿಸುವ ಕ...Read more" } ", "keywords": "police department, new cars, handover, India, news, police news, car handover, police department news, new cars news, handover news, India news, police, cars, handover ceremony, police cars, new vehicles, police department vehicles, car handover ceremony, police news India, car handover news, police ,Gadag,Politics,Law-and-Order", "url": "https://publicnext.com/node" }
ಗದಗ : ಇಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಶಾಸಕರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೂತನವಾಗಿ ಹಂಚಿಕೆ ಮಾಡಿರುವ ವಾಹನಗಳನ್ನು ಹಸ್ತಾಂತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಚಿವ ಎಚ್.ಕೆ.ಪಾಟೀಲ್ ಹಾಗೂ ಶಾಸಕ ಜಿ.ಎಸ್.ಪಾಟೀಲ್ ಹಾಗೂ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಚಿವರು ಹಾಗೂ ಶಾಸಕರ ಸೇರಿ ಹಸಿರು ನಿಶಾನೆ ತೋರಿಸುವ ಮೂಲಕ ಅಧಿಕಾರಿಗಳಿಗೆ ಹೊಸ ವಾಹನಗಳಿಗೆ ಹಸ್ತಾಂತರ ಮಾಡಿ ಗ್ರೀನ್ ಸಿಗ್ನಲ್ ನೀಡಿದರು.
Kshetra Samachara
13/01/2025 03:35 pm