ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ತಾಯಿ ಬದಲು ಮಗ ಕೆಲಸಕ್ಕೆ ಹಾಜರ್, ಇಬ್ಬರು ಅಧಿಕಾರಿಗಳು ಅಮಾನಾತು

ಬೆಂಗಳೂರು : ದಕ್ಷಿಣ ವಲಯ ಬಿಬಿಎಂಪಿ ಕಚೇರಿ ಮೇಲೆ ಲೋಕಾಯುಕ್ತ ಏಕಾಏಕಿ ದಾಳಿ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳು ಅಮಾನತುಗೊಂಡಿದ್ದಾರೆ.

ಎಸ್, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ ವೇಳೆ ತಮ್ಮ ಬದಲಿಗೆ ಮಗನನ್ನು ಕೂರಿಸಿದ್ದ ಎಸ್‌ಡಿಎ ಕವಿತಾ ಹಾಗೂ ಸಹಾಯಕ ಕಂದಾಯ ಅಧಿಕಾರಿ (ARO) ಸುಜಾತಾ ಅವರನ್ನು ಅಮಾನತು ಮಾಡಲಾಗಿದೆ. ಅಷ್ಟೇ ಅಲ್ಲದೆ ಅಧಿಕಾರ ದುರುಪಯೋಗ ಸೇರಿದಂತೆ ಅವ್ಯವಸ್ಥೆ ಇದ್ದರು ಕ್ರಮ ಕೈಗೊಳ್ಳದ ಕಾರಣ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

Edited By : Nirmala Aralikatti
PublicNext

PublicNext

13/01/2025 03:44 pm

Cinque Terre

9.28 K

Cinque Terre

0