ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜನವರಿ 16ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ದಿನಾಂಕ 16.01.2025 (ಗುರುವಾರ) ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 5:00 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್‌ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

“ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗರ‍್ಡನ್, ಡಿ'ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವಾರ‍್ಟರ್ಸ್, ಹಚಿನ್ಸ್ ರಸ್ತೆ ಪರ್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ, ದೈಹಿಕ ಅಂಗವಿಕಲ ಸಂಸ್ಥೆ, ಲಿಂಗರಾಜಪುರ, ಕರಿಯನಪಾಳ್ಯ, ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಅಒಖ ಲೇಔಟ್, ಶ್ರೀನಿವಾಸ ಲೇಔಟ್, ಸ್ಪೆಕ್ಟ್ರಾ ಅಪರ‍್ಟ್‌ಮೆಂಟ್, ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪರ‍್ಟ್‌ಮೆಂಟ್, ಐಟಿಸಿ ಮುಖ್ಯ ರಸ್ತೆ, ಲೂಯಿಸ್ ರಸ್ತೆ, ಕೃಷ್ಣಪ್ಪ ಗರ‍್ಡನ್, ರಾಘವಪ್ಪ ಗರ‍್ಡನ್, ಜೀವನಹಳ್ಳಿ ಪರ‍್ಕ್ ರಸ್ತೆ, ಸರ‍್ಕಾರಿ ಆಸ್ಪತ್ರೆ, ಶ್ರೀ ಧರಿಯಂ ಕಣ್ಣಿನ ಆಸ್ಪತ್ರೆ, ಹೀರಾಚಂದ್ ಲೇಔಟ್, ಊಖಿ-87 ಓರಿಯನ್ ಮಾಲ್, ಓರಿಯನ್ ಮಾಲ್, ಬಾಣಸವಾಡಿ ಮುಖ್ಯ ರಸ್ತೆ, ತ್ಯಾಗರಾಜ್ ಲೇಔಟ್ ( ಪ್ರೇಮಾ ಕರ‍್ಯಪ್ಪ), ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪವನ್ ರ‍್ಸಿಂಗ್ ಹೋಮ್, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, ಎಂಎಸ್ಒ ಕಾಲೋನಿ, ಎಂಇಜಿ ಆಫೀರ‍್ಸ್ ಕಾಲೋನಿ, ಪ್ರಣವ್ ಡಯಾಗ್ನೋಸ್ಟಿಕ್ಸ್, ಸೇಂಟ್ ಜಾನ್ಸ್ ರೋವಾ ಡಿ, ರುಕ್ಮಿಣಿ ಕಾಲೋನಿ, ಮಾಮುಂಡಿ ಪಿಳ್ಳೈ ಸ್ಟ್ರೀಟ್, ಡೇವಿಸ್ ರಸ್ತೆ, ಹಾಲ್ ರಸ್ತೆ, ರೋಜರ್ ರಸ್ತೆ, ಪಿಲ್ಲಣ್ಣ ಗರಡನ್ 1ನೇ ಹಂತ, ನ್ಯೂ ಬಾಗ್ಲೂರ್ ಲೇಔಟ್, ಚಿನಪ್ಪ ಗರ‍್ಡನ್, ಎಸ್.ಕೆ ಗರ‍್ಡನ್, ಹ್ಯಾರಿಸ್ ರಸ್ತೆ, ಬೋರ್ ಬ್ಯಾಂಕ್ ರಸ್ತೆ, ಮುದಮ್ಮ ಗರ‍್ಡನ್, ವೀರ‍್ಸ್ ರಸ್ತೆ, ದೊಡ್ಡಿಗುಂಟಾ, ಸುಂದರಮರ‍್ತಿ ರಸ್ತೆ ತಂಬುಚಟ್ಟಿ ರಸ್ತೆ, ಸಿಂಧಿ ಕಾಲೋನಿ, ಅಸ್ಸೆ ರಸ್ತೆ, ಸಿಸಿ ರಸ್ತೆ, ಆರ್‌ಕೆ ರಸ್ತೆ, ಅಸ್ಸೆ ರಸ್ತೆ, ಟ್ಯಾಂಕ್ ರಸ್ತೆ, ನ್ಯೂ ಅವೆನ್ಯೂ ರಸ್ತೆ, ಪಿಎಸ್‌ಕೆ ನಾಯ್ಡು ರಸ್ತೆ, ಎಂಎಂ ರಸ್ತೆ, ಕೆಂಚಪ್ಪ ರಸ್ತೆ, ಲಾಜರ್ ರಸ್ತೆ, ಸ್ಟೀಫನ್ಸ್ ರಸ್ತೆ, ಮಸೀದಿ ರಸ್ತೆ, ರತ್ನಸಿಂಗ್ ರಸ್ತೆ, ಮೂರ್ ರಸ್ತೆ, ದೊಡ್ಡಿ, ಎನ್‌ಸಿ ಕಾಲೋನಿ, ಗಿಡ್ಡಪ್ಪ ಬ್ಲಾಕ್, ಎಕೆ ಕಾಲೋನಿ, ಹೊಸ ಬಾಗ್ಲೂರು ಲೇಔಟ್, ಹಳೆ ಬಾಗ್ಲೂರು ಲೇಔಟ್, ಭಾರತಮಾತಾ ಲೇಔಟ್, ಪಿಲ್ಲಣ್ಣ ಗರಡೆನ್ 3 ಸ್ಟೇಜ್, ರೈಲ್ವೇ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.”

Edited By : Nagaraj Tulugeri
Kshetra Samachara

Kshetra Samachara

13/01/2025 09:05 pm

Cinque Terre

1.48 K

Cinque Terre

0