", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/222042-1736825670-Add-a-heading---2025-01-14T090420.277.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MallikarunNaragunda" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನರಗುಂದ: ನರಗುಂದ ಪಟ್ಟಣದಲ್ಲಿರುವ ಶಾಸಕ ಸಿ.ಸಿ.ಪಾಟೀಲ್ ಅವರ ನಿವಾಸಕ್ಕೆ ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ ಅವರು ಸೋಮವಾರ ಭೇಟಿ ನೀಡಿದರು. ...Read more" } ", "keywords": "CC Patil, Nargund MLA, Karnataka politics, BJP leader, Governor's visit, Nargund news, Karnataka Legislative Assembly, Indian politician.,Gadag,Politics", "url": "https://publicnext.com/node" }
ನರಗುಂದ: ನರಗುಂದ ಪಟ್ಟಣದಲ್ಲಿರುವ ಶಾಸಕ ಸಿ.ಸಿ.ಪಾಟೀಲ್ ಅವರ ನಿವಾಸಕ್ಕೆ ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ ಅವರು ಸೋಮವಾರ ಭೇಟಿ ನೀಡಿದರು. ಕೂಡಲ ಸಂಗಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೊರಟಿದ್ದ ರಾಜ್ಯಪಾಲರು ನರಗುಂದದಲ್ಲಿ ಶಾಸಕ ಸಿ.ಸಿ.ಪಾಟೀಲ್ ಅವರನ್ನು ಔಪಚಾರಿಕವಾಗಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಿ.ಸಿ.ಪಾಟೀಲ್ ಅವರು ರಾಜ್ಯಪಾಲರಿಗೆ ಸನ್ಮಾನ ಮಾಡಿ ಸ್ವಾಗತಿಸಿದರು. ರಾಜ್ಯಪಾಲರು ಸಿ.ಸಿ.ಪಾಟೀಲ್ ಅವರ ಕುಟುಂಬದ ಯೋಗಕ್ಷೇಮ ವಿಚಾರಿಸಿ, ತದನಂತರದಲ್ಲಿ ತಮ್ಮ ಪ್ರಯಾಣ ಬೆಳೆಸಿದರು.
ವರದಿ: ಮಲ್ಲಿಕಾರ್ಜುನ ಪಬ್ಲಿಕ್ ನೆಕ್ಸ್ಟ್ , ನರಗುಂದ
PublicNext
14/01/2025 09:05 am