", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/29545520250114115902filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShankarNavalagunda" }, "editor": { "@type": "Person", "name": "9740080658" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವಲಗುಂದ: ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ನಾಳೆ ದಿ.15 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕ ...Read more" } ", "keywords": "Node,Hubballi-Dharwad,Public-News,Infrastructure,Government", "url": "https://publicnext.com/node" }
ನವಲಗುಂದ: ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ನಾಳೆ ದಿ.15 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಹಮ್ಮಿಕೊಂಡಿದ್ದು, ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಿರುತ್ತಾರೆ.
ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆ ಪ್ರಕಟಣೆ ನೀಡಿರುವ ಅವರು ಎಲ್ಲ ತಾಲ್ಲೂಕ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರತಿನಿಧಿಗಳನ್ನು ನಿಯೋಜಿಸದೆ ಖುದ್ದಾಗಿ ತಾವೇ ಅಗತ್ಯ ಮಾಹಿತಿಯೊಂದಿಗೆ ಹಾಜರಾಗಿ ಮಧ್ಯಾಹ್ನ 2 ಗಂಟೆ ವರೆಗೆ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಸ್ವೀಕರಿಸಿ ಸ್ಥಳದಲ್ಲಿ ಪರಿಹರಿಸಬೇಕೆಂದು ಪ್ರಕಟಣೆ ಹೊರಡಿಸಿದ್ದಾರೆ.
Kshetra Samachara
14/01/2025 11:59 am