ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ತ್ರಿವೇಣಿ ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಶಾಸಕ ಕೋನರಡ್ಡಿ

ಅಣ್ಣಿಗೇರಿ: ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಣ್ಣಿಗೇರಿ ತಾಲೂಕಿನ‌ ಕೊಂಡಿಕೊಪ್ಪ ಗ್ರಾಮದ‌ ಸವಳ ಹಳ್ಳದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ‌ ಕೂಡಾ ನಡೆಯುತ್ತಿರುವ ತ್ರಿವೇಣಿ ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಶಾಸಕ ಎನ್ ಹೆಚ್ ಕೋನರಡ್ಡಿ ಅವರು ಭಾಗವಹಿಸಿ ಕ್ಷೇತ್ರದ ಜನರ ಕಲ್ಯಾಣಕ್ಕಾಗಿ ಪೂಜೆ ಸಲ್ಲಿಸಿ ಆ ದೇವರ ಕೃಪೆಗೆ ಪಾತ್ರರಾದರು.

Edited By : PublicNext Desk
Kshetra Samachara

Kshetra Samachara

14/01/2025 03:12 pm

Cinque Terre

69.25 K

Cinque Terre

0