", "articleSection": "Politics,Cultural Activity", "image": { "@type": "ImageObject", "url": "https://prod.cdn.publicnext.com/s3fs-public/229640-1736849152-bng1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸು ಕೆಚ್ಚಲು ಕುಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಸು ಕುಯ್ದ ಸ್ಥಳಕ್ಕೆ ಬಿಜೆಪಿ ನಾಯಕರ ನಿಯೋಗ ಭೇಟಿ ನೀಡಿದೆ. ...Read more" } ", "keywords": "Kamal Nath, Cow Protection, Bangalore, Karnataka Politics, Animal Welfare, Hindu Rituals, Puja Ceremony, Cow Conservation, Indian National Congress, Karnataka News, Bangalore News.,Bangalore,Bangalore-Rural,Politics,Cultural-Activity", "url": "https://publicnext.com/node" }
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸು ಕೆಚ್ಚಲು ಕುಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಸು ಕುಯ್ದ ಸ್ಥಳಕ್ಕೆ ಬಿಜೆಪಿ ನಾಯಕರ ನಿಯೋಗ ಭೇಟಿ ನೀಡಿದೆ.
ಈ ವೇಳೆ ಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗೋಪೂಜೆ ಮೂಲಕ ಸಂಕ್ರಾಂತಿ ಆಚರಿಸಿದರು. ಅಲ್ಲದೇ ಕಮಲ ನಾಯಕರು ಕಾಟನ್ ಪೇಟೆಯಲ್ಲಿ ಗೋವುಗಳ ರಕ್ಷಣೆ ಮಾಡುವಂತೆ ಪೂಜೆ ನೆರವೇರಿಸಿದರು.
PublicNext
14/01/2025 03:36 pm