ಬೆಳಗಾವಿ: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪಕ್ಷಭೇದ ಮರೆದು ಜಿಲ್ಲೆಯ ಬಿಜೆಪಿ ನಾಯಕರು ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಲು ದೌಡಾಯಿಸಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬೆಳಗಾವಿಯ ಬಿಜೆಪಿ ನಾಯಕರು ಪಕ್ಷ ಭೇದ ಮರೆತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಅವರು ಆರೋಗ್ಯ ವಿಚಾರಿಸಿದ್ದಾರೆ.
PublicNext
14/01/2025 03:55 pm