", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/344547_1736851206_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ:ತಾಲೂಕಿನ ಸೋಮುಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024-25 ನೇ ಸಾಲಿನ 15 ನೇ ಹಣಕಾಸನ ವಿವಿಧ ಕಾಮಗಾರಿಗಳಲ್ಲಿ ಅಕ್ರಮವಾಗಿರುವ ...Read more" } ", "keywords": "Node,Chitradurga,News", "url": "https://publicnext.com/node" }
ಚಳ್ಳಕೆರೆ:ತಾಲೂಕಿನ ಸೋಮುಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024-25 ನೇ ಸಾಲಿನ 15 ನೇ ಹಣಕಾಸನ ವಿವಿಧ ಕಾಮಗಾರಿಗಳಲ್ಲಿ ಅಕ್ರಮವಾಗಿರುವ ಬಗ್ಗೆ ತನಿಖೆ ನಡೆಸುವಂತೆ ದಲಿತ ಸಂಘರ್ಷ ಸಮಿತಿ ಹಾಗೂ ಸೋಮುಗುದ್ದು ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಅವರಿಗೆ ಮನವಿ ಪತ್ರವನ್ನು ನೀಡಿ ಶೀಘ್ರ ತನಿಖೆ ನಡೆಸಿ ತಪಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.ತಾಲೂಕು ಪಂಚಾಯತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ಸಂಚಾಲಕ ನಾಗಭೂಷಣ್ ಮಾತನಾಡಿ. ಸೋಮುಗುದ್ದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2024 -25 ನೇ ಸಾಲಿನ 15 ನೇ ಹಣಕಾಸು ಯೋಜನೆಯಲ್ಲಿ 01 ಜುಲೈ 2024 ರಿಂದ 30 ಆಗಷ್ಟು 2024ರ ವರೆಗಿನ ವಿವಿಧ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ. ವ್ಯವಹಾರದಲ್ಲಿ ಭಾಗ್ಯದ ಅಧಿಕಾರಿಗಳ ವಿರುದ್ಧ ಕ್ರಮ ಕಾಮ ಕೈಗೊಳ್ಳಬೇಕು ಎಂದು ತಿಳಿಸಿದರು.
Kshetra Samachara
14/01/2025 04:10 pm