", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/235762-1736855540-WhatsApp-Image-2025-01-14-at-5.02.42-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MallikarunNaragunda" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನರಗುಂದ: ನರಗುಂದ ಪಟ್ಟಣದ ಸಿದ್ದರಾಮೇಶ್ವರ ನಗರದಲ್ಲಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಸಿ...Read more" } ", "keywords": ""Naragund, Siddarameshwara Jayanti, Siddarama Jayanti Celebrations, Karnataka Festivals, Hindu Festivals, Naragund News, Siddarameshwara Temple, Jayanti Celebrations, Indian Festivals, Religious Events". ,Gadag,Cultural-Activity", "url": "https://publicnext.com/node" }
ನರಗುಂದ: ನರಗುಂದ ಪಟ್ಟಣದ ಸಿದ್ದರಾಮೇಶ್ವರ ನಗರದಲ್ಲಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಸಿ.ಸಿ.ಪಾಟೀಲ್ ಅವರು ಭಾಗವಹಿಸಿ ಶ್ರೀ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ನರಗುಂದ ತಾಲ್ಲೂಕು ತಹಶೀಲ್ದಾರರಾದ ಶ್ರೀಶೈಲ್ ತಳವಾರ್ CPI ಮಂಜುನಾಥ್ ನಡುವಿನಮನಿ ಪುರಸಭೆ ಸದಸ್ಯರಾದ ಪ್ರಕಾಶ್ ಹಾದಿಮನಿ ಮತ್ತು ಸಮಾಜದ ಎಲ್ಲ ಗುರು ಹಿರಿಯರು ಭಾಗವಹಿಸಿದ್ದರು.
Kshetra Samachara
14/01/2025 05:24 pm