ಚನ್ನಮ್ಮನ ಕಿತ್ತೂರು: ಕಿತ್ತೂರು ಸಮೀಪದ ಅಂಬಡಗಟ್ಟಿ ಕ್ರಾಸ್‌ನಲ್ಲಿ ಮಂಗಳವಾರ ಮುಂಜಾನೆ ನಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಕಾರ್ ಅಪಘಾತದ ಹಿನ್ನಲೆ ಚಾಲಕ ಶಿವ ಪ್ರಸಾದ್ ವಿರುದ್ದ ಕಿತ್ತೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ಹೆಬ್ಬಾಳ್ಕರ ಗನ್ ಮ್ಯಾನ್ ಈರಣ್ಣ ಹುಣಶಿಕಟ್ಟಿಯಿಂದ ದೂರು ದಾಖಲಾಗಿದೆ. ಈ ಕುರಿತು ಕಿತ್ತೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
PublicNext
14/01/2025 07:16 pm