ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಯಕಯೋಗಿ ಸಿದ್ಧರಾಮೇಶ್ವರ ಪ್ರಶಸ್ತಿ ಸ್ವೀಕರಿಸಿದ ಸಾಣೇಹಳ್ಳಿ ಶ್ರೀಗಳು

ಹೊಸದುರ್ಗ ತಾಲೂಕಿನ ಸಾಣಿಹಳ್ಳಿ ಶ್ರೀಮಠದ ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಕಾಯಕಯೋಗಿ ಸಿದ್ದರಾಮೇಶ್ವರ ಪ್ರಶಸ್ತಿಗೆ ಬಾಜಿ ನರಾಗಿದ್ದರು.ಇಂದು ನಡೆದ ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಯವರು ಕಾಯಕಯೋಗಿ ಸಿದ್ಧರಾಮೇಶ್ವರ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತ. ಪ್ರಶಸ್ತಿ ಸ್ವೀಕರಿಸಿದರು.

Edited By : PublicNext Desk
Kshetra Samachara

Kshetra Samachara

14/01/2025 07:45 pm

Cinque Terre

1.66 K

Cinque Terre

0

ಸಂಬಂಧಿತ ಸುದ್ದಿ