", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1736872870-hblio.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಖರೀದಿ ನೆಪದಲ್ಲಿ ಬಟ್ಟೆ ಅಂಗಡಿಗೆ ಬಂದ ಜೋಡಿ ಮಳ್ಳರಂತೆ ಬಂದು ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ...Read more" } ", "keywords": "Hubballi Crime, Cloth Store Theft, Boy Girl Duo, Shoplifting Incident, Theft in Hubballi, Karnataka Crime News, Teenage Thieves, Hubballi Police, Crime Against Business, Shoplifting Cases.,Hubballi-Dharwad,Crime,Law-and-Order", "url": "https://publicnext.com/node" }
ಹುಬ್ಬಳ್ಳಿ: ಖರೀದಿ ನೆಪದಲ್ಲಿ ಬಟ್ಟೆ ಅಂಗಡಿಗೆ ಬಂದ ಜೋಡಿ ಮಳ್ಳರಂತೆ ಬಂದು ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ಘಟನೆ, ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿರುವ ಫ್ಲೈಯಿಂಗ್ ಮಷಿನ್ ಬಟ್ಟೆ ಅಂಗಡಿಯಲ್ಲಿ ನಡೆದಿದೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇವರು ಬಟ್ಟೆ ಖರೀದಿಗೆಂದು ಫುಲ್ ಟಿಪ್‌ಟಾಪ್ ಆಗಿ ಬಂದಿರುವ ಈ ಹುಡುಗ ಹುಡುಗಿ. ಯಾರು ಇಲ್ಲದ ಅಂಗಡಿಗೆ ನುಗ್ಗಿ ಹೀಗೆ ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡುವುದೇ ಇವರ ವೃತ್ತಿ. ಅದೇ ರೀತಿ ಇಂದು ಈ ಇಬ್ಬರು ಫ್ಲೈಯಿಂಗ್ ಮಷಿನ್ ಬಟ್ಟೆ ಅಂಗಡಿಗೆ ಖರೀದಿ ನೆಪದಲ್ಲಿ ಬಂದು ಗಲ್ಲೆಯಲ್ಲಿದ್ದ 30 ಸಾವಿರ ರೂಪಾಯಿ ಹಣವನ್ನು ಕಳ್ಳತನ ಮಾಡಿಕೊಂಡು ಕಾಲ್ಕಿತ್ತಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಇಬ್ಬರು ಮತ್ತೆ ಹುಬ್ಬಳ್ಳಿ ಧಾರವಾಡದಲ್ಲಿ ಯಾವುದಾದರು ಅಂಗಡಿಗಳಿಗೆ ಕನ್ನ ಹಾಕುವ ಮುನ್ನ ಎಚ್ಚರಿದಿಂದಿರಿ. ಈ ಬಗ್ಗೆ ಅಂಗಡಿ ಮಾಲೀಕರು ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/01/2025 10:11 pm