", "articleSection": "Lifestyle,Entertainment,Cinema,News", "image": { "@type": "ImageObject", "url": "https://prod.cdn.publicnext.com/s3fs-public/378325-1736930980-df.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ChaitanyaKothari" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಸರ್ಜರಿ ಬಳಿಕ ಚೇತರಿಸಿಕೊಂಡಿದ್ದಾರೆ. ಬಿಡುವಿನ ಸಮಯದಲ್ಲಿ ಅಮೆರಿಕದ ಸುಂದರ ಜಾಗಗಳಿಗೆ ಶಿವಣ್ಣ ದಂಪತಿಗಳುಭೇ...Read more" } ", "keywords": ",Lifestyle,Entertainment,Cinema,News", "url": "https://publicnext.com/node" } ಅಮೆರಿಕದಲ್ಲಿ ಪತ್ನಿ ಗೀತಾ ಜೊತೆ ಕಡಲ ಕಿನಾರೆಯಲ್ಲಿ ಶಿವಣ್ಣ..!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮೆರಿಕದಲ್ಲಿ ಪತ್ನಿ ಗೀತಾ ಜೊತೆ ಕಡಲ ಕಿನಾರೆಯಲ್ಲಿ ಶಿವಣ್ಣ..!

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಸರ್ಜರಿ ಬಳಿಕ ಚೇತರಿಸಿಕೊಂಡಿದ್ದಾರೆ. ಬಿಡುವಿನ ಸಮಯದಲ್ಲಿ ಅಮೆರಿಕದ ಸುಂದರ ಜಾಗಗಳಿಗೆ ಶಿವಣ್ಣ ದಂಪತಿಗಳುಭೇಟಿ ಕೊಡುತ್ತಿದ್ದಾರೆ. ಅಮೆರಿಕದಲ್ಲಿ ಪತ್ನಿ ಗೀತಾ ಜೊತೆ ಸಮುದ್ರ ವೀಕ್ಷಿಸುತ್ತ ಕಾಲ ಕಳೆದಿದ್ದಾರೆ

ಮೊನ್ನೆತಾನೆ ನನ್ನ ಸಮುದ್ರ ನೀವು ಎಂದು ಫ್ಯಾನ್ಸ್ ಕುರಿತು ಶಿವಣ್ಣ ಪೋಸ್ಟ್ ಹಂಚಿಕೊಂಡಿದ್ದರು. ಇದೇ ಜ.26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಮತ್ತೆ ಸಿನಿಮಾಗಳಲ್ಲಿ ಅವರು ತೊಡಗಿಸಿಕೊಳ್ಳಲಿದ್ದಾರೆ.

Edited By : Suman K
PublicNext

PublicNext

15/01/2025 01:59 pm

Cinque Terre

45.14 K

Cinque Terre

0