", "articleSection": "Politics,Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/421698-1736930178-a7~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ : ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜ.27ಕ್ಕೆ ಧಾರವಾಡ...Read more" } ", "keywords": ",Hubballi-Dharwad,Politics,Crime,Law-and-Order", "url": "https://publicnext.com/node" }
ಧಾರವಾಡ : ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜ.27ಕ್ಕೆ ಧಾರವಾಡ ಹೈಕೋರ್ಟ್ ಮುಂದೂಡಿದೆ.
ಅರ್ಜಿಯ ವಿಚಾರಣೆಯನ್ನು ಮುಂದೂಡಿದ ನಂತರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬ ಭಾಗಿಯಾಗಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅರ್ಜಿ ಸಲ್ಲಿಸಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಎದುರುದಾರರಿಗೆ ತಕರಾರು ಅರ್ಜಿ ಸಲ್ಲಿಸಲು ಹೇಳಿ ಜ.27 ರಂದು ಅಂತಿಮ ಹಂತದ ವಿಚಾರಣೆ ನಡೆಸುವುದಾಗಿ ಹೇಳಿ ಸದ್ಯಕ್ಕೆ ಈ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ ಎಂದರು.
Kshetra Samachara
15/01/2025 02:06 pm