ಹುಬ್ಬಳ್ಳಿ: ಲೋಕ ಕಲ್ಯಾಣಕ್ಕಾಗಿ ಹುಬ್ಬಳ್ಳಿ ತಾಲ್ಲೂಕಿನ ವರೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಮಹಾಮಸ್ತಕಾಭೀಷೆಕ ಕಾರ್ಯಕ್ರಮದಲ್ಲಿ ಜೈನ ಧರ್ಮದ ಧರ್ಮಗುರು ಮಹಾವೀರರ ಮೂರ್ತಿಗೆ ವಿಶೇಷ ಅಭಿಷೇಕ ಮಾಡುವ ಮೂಲಕ ಪೂಜೆ ಸಲ್ಲಿಕೆ ಮಾಡಲಾಯಿತು.
ಭವ್ಯ ವೇದಿಕೆಯ ಮೇಲೆ ಪಂಚ ಕಲ್ಯಾಣದ ಹಿನ್ನೆಲೆಯಲ್ಲಿ ಮಹಾವೀರರ ಮೂರ್ತಿಗೆ ಅಭಿಷೇಕ ಮಾಡುವ ಮೂಲಕ ವಿಶೇಷ ಪಾರ್ಥನೆ ಸಲ್ಲಿಸಲಾಯಿತು. ಹೌದು.. ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಹಲವಾರು ಆಚಾರ್ಯರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/01/2025 03:24 pm