ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಅಯ್ಯಪ್ಪ ಸ್ವಾಮಿ ಭಕ್ತವೃಂದದಿಂದ ವಿಜೃಂಭಣೆಯ ಮಕರ ವಿಳಕ್ಕು ಪೂಜೆ

ಮುಲ್ಕಿ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ವತಿಯಿಂದ 48ನೇ ವರ್ಷದ ವಾರ್ಷಿಕ ಮಂಡಲೋತ್ಸವದ ಅಂಗವಾಗಿ ಮಂಗಳವಾರ ಸಂಜೆ ಮಕರ ವಿಳಕ್ಕು ಪೂಜೆ ಗುರುಸ್ವಾಮಿ ಗಿರೀಶ್ ಫಲಿಮಾರು ನೇತೃತ್ವದಲ್ಲಿ ನಡೆಯಿತು.

ಬಳಿಕ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹಾಗೂ ಮುಲ್ಕಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ಸದಸ್ಯರು ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.

Edited By : Suman K
Kshetra Samachara

Kshetra Samachara

15/01/2025 03:26 pm

Cinque Terre

1.99 K

Cinque Terre

0

ಸಂಬಂಧಿತ ಸುದ್ದಿ