ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಂಚ ಕಲ್ಯಾಣ ಧ್ವಜಾರೋಹಣ: ಸಂಪ್ರದಾಯಿಕ ಪೂಜೆ ಸಲ್ಲಿಕೆ..!

ಹುಬ್ಬಳ್ಳಿ: ಬಹು ನಿರೀಕ್ಷಿತ ವರೂರಿನ ಮಹಾಮಸ್ತಕಾಭೀಷೆಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ಸಿಕ್ಕ ಬೆನ್ನಲ್ಲೇ ಪಂಚ ಕಲ್ಯಾಣ ಮಹಾ ಮಹೋತ್ಸವದ ಧ್ವಜಾರೋಹಣ ನೆರವೇರಿಸಲಾಯಿತು.

ಘಟಸ್ಥಾಪನೆ ಮಾದರಿಯಲ್ಲಿ ಧ್ವಜಸ್ಥಂಭವನ್ನು ಪೂಜೆ ಮಾಡಿ ಧ್ವಜಾರೋಹಣವನ್ನು ಆಚಾರ್ಯರ ನೇತೃತ್ವದಲ್ಲಿ ನೆರವೇರಿಸಲಾಯಿತು. ಲೋಕ ಕಲ್ಯಾಣ, ಶಾಂತಿ ಸೌಹಾರ್ದತೆಯ ಪ್ರತೀಕವಾಗಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಧ್ವಜಾರೋಹಣ ನೆರವೇರಿಸಲಾಯಿತು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

15/01/2025 03:35 pm

Cinque Terre

30.28 K

Cinque Terre

0

ಸಂಬಂಧಿತ ಸುದ್ದಿ