ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ಹಾಸನದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ

ಹಾಸನ :ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ಹಾಸನದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಿಹಾರದ ಒಬ್ಬ ನೀಚ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ. ಇದಕ್ಕೆ ಮುಖ್ಯ ಕಾರಣ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿರುವುದು, ರಾಜ್ಯದಲ್ಲಿರುವ ಕೆಟ್ಟ ಕಾಂಗ್ರೆಸ್ ಸರ್ಕಾರ ತೊಲಗಬೇಕು,ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Edited By : PublicNext Desk
Kshetra Samachara

Kshetra Samachara

15/01/2025 03:49 pm

Cinque Terre

2.38 K

Cinque Terre

0

ಸಂಬಂಧಿತ ಸುದ್ದಿ