ಹುಬ್ಬಳ್ಳಿ: ವರೂರಿನ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಜ್ಯಪಾಲರನ್ನು ಹಾಗೂ ಆದರದ ಅತಿಥಿಗಳನ್ನು ಸಭೆಯಲ್ಲಿ ಆತ್ಮೀಯವಾಗಿ ಸ್ವಾಗತ ಕೋರಲಾಯಿತು.
ಮಹಾಮಸ್ತಕಾಭಿಷೇಕದ ಅಧ್ಯಕ್ಷತೆ ವಹಿಸಿರುವ ಡಾ.ವೀರೇಂದ್ರ ಹೆಗಡೆ ಅವರು, ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುವ ಮೂಲಕ ಗೌರವ ಸಮರ್ಪಣೆ ಮಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/01/2025 06:00 pm