ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವರೂರಿನ ಶೈಕ್ಷಣಿಕ ಸೇವೆಯನ್ನು ಸ್ಮರಿಸಿದ ನಟ ರಮೇಶ ಅರವಿಂದ್ - ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತು..!

ಹುಬ್ಬಳ್ಳಿ: ಜೈನ ತೀರ್ಥಂಕರರ ಪಾವನ ಕ್ಷೇತ್ರ ಎಂಬುವಂತ ಖ್ಯಾತಿ ಪಡೆದಿರುವ ವರೂರಿನ ನವಗ್ರಹ ತೀರ್ಥ ಕ್ಷೇತ್ರ ಈಗ ಮತ್ತೊಂದು ಮೈಲಿಗಲ್ಲನ್ನು ಹುಟ್ಟು ಹಾಕಲು ಮುಂದಾಗಿದೆ. ವಿಶ್ವವಿಖ್ಯಾತ ಸುಮೇರು ಪರ್ವತದ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ಮೂಲಕ ಲೋಕ ಕಲ್ಯಾಣಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮ ಆಗಮಿಸಿದ ಖ್ಯಾತ ನಟ ರಮೇಶ ಅರವಿಂದ್ ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ಜೊತೆಗೆ ಖುಷಿಯನ್ನು ಹಂಚಿಕೊಂಡಿದ್ದಾರೆ.

ವರೂರಿನ ತೀರ್ಥ ಕ್ಷೇತ್ರದ ಶೈಕ್ಷಣಿಕ ಸೇವೆ, ಆಧ್ಯಾತ್ಮಿಕ ಹಾಗೂ ಧಾರ್ಮಿಕ ಕಾರ್ಯಕ್ರಮದ ಬಗ್ಗೆ ಹಾಗೂ ಉತ್ತರ ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

15/01/2025 08:07 pm

Cinque Terre

28.2 K

Cinque Terre

0

ಸಂಬಂಧಿತ ಸುದ್ದಿ