", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1736952768-bus.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಬಿಎಂಟಿಸಿ ಬಸ್‌ಗೆ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದೆ. ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ಈ ಘಟನೆ ನಡೆದಿದೆ. ಚಾಲನೆ ವೇಳೆ ಚಾಲಕ...Read more" } ", "keywords": "Bangalore Traffic, BMTC Bus, BBMP Lorry Accident, Bangalore Road Accident, Traffic Congestion, BMTC Bus Accident, Bangalore News, Karnataka Road Safety.,Bangalore,Bangalore-Rural,Accident", "url": "https://publicnext.com/node" } ಬೆಂಗಳೂರು : ಬಿಎಂಟಿಸಿ ಬಸ್‌ಗೆ ಬಿಬಿಎಂಪಿ ಲಾರಿ ಡಿಕ್ಕಿ!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಬಿಎಂಟಿಸಿ ಬಸ್‌ಗೆ ಬಿಬಿಎಂಪಿ ಲಾರಿ ಡಿಕ್ಕಿ!

ಬೆಂಗಳೂರು: ಬಿಎಂಟಿಸಿ ಬಸ್‌ಗೆ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದೆ. ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ಈ ಘಟನೆ ನಡೆದಿದೆ. ಚಾಲನೆ ವೇಳೆ ಚಾಲಕ ಫೋನ್‌ನಲ್ಲಿ ಮಾತನಾಡುತ್ತಿದ್ದ ಎನ್ನಲಾಗಿದೆ.

ಬಿಬಿಎಂಪಿಯ ಕಸದ ವಾಹನದ ಚಾಲಕನ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯಲ್ಲಿ ಬಸ್‌ನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ. ಆದ್ರೆ ಕಸದ ಲಾರಿಯ ಚಾಲಕನ ನಡೆಗೆ ಜನ ವಿರೋಧ ವ್ಯಕ್ತ ಪಡಿಸಿದ್ದಾರೆ.

Edited By : Shivu K
PublicNext

PublicNext

15/01/2025 08:24 pm

Cinque Terre

51.3 K

Cinque Terre

1