ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕ್ಷೇತ್ರ ಮೋಂತಿಮಾರು ದುರ್ಗಾಪರಮೇಶ್ವರಿ ಅಮ್ಮನವರಿಗೆ ಹಾಗೂ ಸಪರಿವಾರ ದೇವರುಗಳಿಗೆ ಕುಂಭ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮ ಕಲಶಾಭಿಷೇಕ ಜರುಗಿತು.
ಬಳಿಕ ದೇವರಿಗೆ ಮಹಾಪೂಜೆಯನ್ನು ನೆರವೇರಿಸಿದರು. ಸಾವಿರಾರು ಮಂದಿ ಭಕ್ತರು ದೇವರ ಪುಣ್ಯ ಕಾರ್ಯದಲ್ಲಿ ಭಾಗಿಯಾಗಿ ದೇವರ ಕೃಪೆಗೆ ಪಾತ್ರರಾದರು.
PublicNext
16/01/2025 07:38 am