", "articleSection": "Health & Fitness,Government", "image": { "@type": "ImageObject", "url": "https://prod.cdn.publicnext.com/s3fs-public/39952920250116060555filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ : ಜಿಲ್ಲಾ ಆಸ್ಪತ್ರೆಯಲ್ಲಿ ಎ.ಬಿ-ಎ.ಆರ್.ಕೆ ಅಡಿಯಲ್ಲಿ ನೋಂದಣಿಯಾದ ಅರ್ಹ ಫಲಾನುಭವಿಗಳಿಗೆ ಎಲ್ಲಾ ರಕ್ತ ಪರೀಕ್ಷೆಗಳು, ಸಿ.ಟಿ.ಸ್ಕ್...Read more" } ", "keywords": "Pay Prescribed Fees, Obtain Receipt Compulsorily, Dr SP Ravindra, Mandatory Payment, Official Receipt, Government Services, Public Awareness, Administrative Guidelines.,Chitradurga,Health-and-Fitness,Government", "url": "https://publicnext.com/node" }
ಚಿತ್ರದುರ್ಗ : ಜಿಲ್ಲಾ ಆಸ್ಪತ್ರೆಯಲ್ಲಿ ಎ.ಬಿ-ಎ.ಆರ್.ಕೆ ಅಡಿಯಲ್ಲಿ ನೋಂದಣಿಯಾದ ಅರ್ಹ ಫಲಾನುಭವಿಗಳಿಗೆ ಎಲ್ಲಾ ರಕ್ತ ಪರೀಕ್ಷೆಗಳು, ಸಿ.ಟಿ.ಸ್ಕ್ಯಾನ್, ಎಕ್ಸ-ರೇ, ಸ್ಕ್ಯಾನಿಂಗ್, ಆರ್ಥೋಇಂಪ್ಲಾಂಟಗಳು, ಔಷಧಿಗಳು ಮತ್ತು ಮಾತ್ರೆಗಳು ಉಚಿತವಾಗಿ ನೀಡಲಾಗುತ್ತದೆ. ಒಂದು ವೇಳೆ ಎ.ಬಿ.-ಎ.ಆರ್.ಕೆ ಅಡಿಯಲ್ಲಿ ನೋಂದಣಿಯಾಗದ ರೋಗಿಗಳು ನಿಗದಿತ ಶುಲ್ಕವನ್ನು ಪಾವತಿಸಿ ಕಡ್ಡಾಯವಾಗಿ ರಶೀದಿಯನ್ನು ಕೇಳಿ ಪಡೆಯುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮನವಿ ಮಾಡಿದ್ದಾರೆ.
Kshetra Samachara
16/01/2025 06:05 pm