", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/34454720250116092236filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಿರಿಯೂರು: ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ಅಬಕಾರಿ ಅಧಿಕಾರಿಗಳು ಗಸ್ತು ನಿರ್ವಹಿಸುವ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿ ಸುಚಿತ್ರಮ್ಮ...Read more" } ", "keywords": "Node,Chitradurga,News", "url": "https://publicnext.com/node" }
ಹಿರಿಯೂರು: ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ಅಬಕಾರಿ ಅಧಿಕಾರಿಗಳು ಗಸ್ತು ನಿರ್ವಹಿಸುವ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿ ಸುಚಿತ್ರಮ್ಮ ಎಂಬಾಕೆ ಆರೋಪಿ ಮನೆಯಲ್ಲಿ ಸಂಗ್ರಹಿಸಿದ್ದ 69 ಮದ್ಯದ ಟೆಟ್ರಾಪ್ಯಾಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣದಲ್ಲಿ ದೊರೆತ ಒಟ್ಟು 6.210 ಲೀಟರ್ ಮದ್ಯವನ್ನು ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಣೆ ಮಾಡಿರುವುದು ಕಂಡು ಬಂದಿದ್ದು, ಆರೋಪಿತಳ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಅಬಕಾರಿ ನಿರೀಕ್ಷಕಿ ಭಾರತಮ್ಮ, ಅಬಕಾರಿ ಉಪನಿರೀಕ್ಷಕ ಡಿ.ಎನ್.ಸಂಜಯಮೂರ್ತಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ..
Kshetra Samachara
16/01/2025 09:26 pm