", "articleSection": "Politics,Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/387839-1737082525-Untitled-design---2025-01-17T082518.555.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿ ಸಿಎಂ ಪುತ್ರ ಯತೀಂದ್ರಗೆ ವಿಚಾರಣೆಗೆ ಹ...Read more" } ", "keywords": "Bengaluru, Hebbalkar, Obscene Language Case, Direct Witness, Yatindra, Court Summons, Legal Notice, Karnataka News, Crime News.,,Politics,Crime,Law-and-Order", "url": "https://publicnext.com/node" }
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿ ಸಿಎಂ ಪುತ್ರ ಯತೀಂದ್ರಗೆ ವಿಚಾರಣೆಗೆ ಹಾಜರಾಗುವಂತೆ ಇಂದು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಲು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.
ಸಿಐಡಿ ಡಿವೈಎಸ್‌ಪಿ ಕೇಶವಮೂರ್ತಿ ಅವರು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, MLC ಟಿಟಿ ಶ್ರೀನಿವಾಸ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಅಕ್ಕಪಕ್ಕ ಸದನದಲ್ಲಿ ಕುಳಿತಿದ್ದ ಯತೀಂದ್ರ ಸಿದ್ದರಾಮಯ್ಯ ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ಕಲ್ಬುರ್ಗಿ ಮೂಲದ MLC ಬೇಗಂ ಎಂಬುವರಿಗೂ ನೋಟಿಸ್ ನೀಡಲಾಗಿದೆ. ಇದುವರೆಗೂ ಹಿರಿಯ ನಟಿ ಹಾಗೂ MLC ಉಮಾಶ್ರೀ, MLC ರಾಮೋಜಿ ಹಾಗೂ MLC ನಾಗರಾಜ್ ಯಾದವ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ.
PublicNext
17/01/2025 08:25 am