", "articleSection": "Cinema", "image": { "@type": "ImageObject", "url": "https://prod.cdn.publicnext.com/s3fs-public/418299-1737083342-RANGA.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Umesh Mangalore" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು: ಗೋಲ್ಡನ್ ಮೂವೀಸ್ ಪ್ರೊಡಕ್ಷನ್ ನಲ್ಲಿ ಮೊದಲ ತುಳು ಚಿತ್ರ ನಿರ್ಮಾಣಗೊಳ್ಳಲಿದೆ. ಮಂಗಳೂರಿನಲ್ಲಿ ಹೊಸ ತುಳು ಸಿನಿಮಾಕ್ಕೆ ಮುಹೂರ್ತ ಇಂದು...Read more" } ", "keywords": "Mangalore, Tulu Film, Golden Star Ganesh, Gokarna Nath, Film Production, Karnataka Cinema, Tulu Movies, Sandalwood News, Movie Launch.,Udupi,Cinema", "url": "https://publicnext.com/node" } ಮಂಗಳೂರು: ತುಳುಚಿತ್ರ ನಿರ್ಮಾಣಕ್ಕೆ ಇಳಿದ ಗೋಲ್ಡನ್ ಸ್ಟಾರ್ ಗಣೇಶ್- ಗೋಕರ್ಣನಾಥ ಸನ್ನಿಧಿಯಲ್ಲಿ ಮುಹೂರ್ತ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ತುಳುಚಿತ್ರ ನಿರ್ಮಾಣಕ್ಕೆ ಇಳಿದ ಗೋಲ್ಡನ್ ಸ್ಟಾರ್ ಗಣೇಶ್- ಗೋಕರ್ಣನಾಥ ಸನ್ನಿಧಿಯಲ್ಲಿ ಮುಹೂರ್ತ

ಮಂಗಳೂರು: ಗೋಲ್ಡನ್ ಮೂವೀಸ್ ಪ್ರೊಡಕ್ಷನ್ ನಲ್ಲಿ ಮೊದಲ ತುಳು ಚಿತ್ರ ನಿರ್ಮಾಣಗೊಳ್ಳಲಿದೆ. ಮಂಗಳೂರಿನಲ್ಲಿ ಹೊಸ ತುಳು ಸಿನಿಮಾಕ್ಕೆ ಮುಹೂರ್ತ ಇಂದು ಬೆಳಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನೆರವೇರಿತು.

ಮುಹೂರ್ತ ಕಾರ್ಯಕ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ ಭಾಗಿಯಾಗಿದ್ದರು. ಶಿಲ್ಪಾ ಗಣೇಶ್ ನಿರ್ಮಾಣದ ಗೋಲ್ಡನ್ ಮೂವೀಸ್ ಸಂಸ್ಥೆ ಗೋಲ್ಡನ್ ಮೂವೀಸ್ ಪ್ರೊಡಕ್ಷನ್ ನ ಮೊದಲ ತುಳು ಸಿನಿಮಾ ಇದಾಗಿದೆ.

ಸಂದೀಪ್ ಬೆದ್ರ ನಿರ್ದೇಶನದ ಹೊಸ ತುಳು ಸಿನಿಮಾದಲ್ಲಿ ನಾಯಕನಾಗಿ ನಿತ್ಯ ಪ್ರಕಾಶ್ ಬಂಟ್ವಾಳ, ನಾಯಕಿಯಾಗಿ ಅಮೃತ ನಾಯಕ್ ನಟನೆ, ಶ್ರೀಗೋಕರ್ಣನಾಥ ದೇವರಿಗೆ ವಿಶೇಷ ಪೂಜೆ‌‌ ಸಲ್ಲಿಸಿದ ಚಿತ್ರತಂಡ, ಗೋಲ್ಡ್ ಪಿಂಚ್ ಪ್ರಕಾಶ್ ಶೆಟ್ಟಿ ಅವರಿಂದ ಚಿತ್ರಕ್ಕೆ ಕ್ಲ್ಯಾಪ್,

ಮುಹೂರ್ತ ಕಾರ್ಯಕ್ರಮದಲ್ಲಿ ಮಾಜಿ‌ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಸೇರಿದಂತೆ ಇತರ ಜನಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು.

Edited By : Ashok M
PublicNext

PublicNext

17/01/2025 08:39 am

Cinque Terre

23.65 K

Cinque Terre

1

ಸಂಬಂಧಿತ ಸುದ್ದಿ