", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/11357220250117094957filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "8971147028" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಣಿಪಾಲ: ಉಡುಪಿ-ಹಿರಿಯಡಕ ರಾಷ್ಟ್ರೀಯ ಹೆದ್ದಾರಿಯ ಕೆಎಂಸಿ ಆಸ್ಪತ್ರೆ ಎದುರಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಬೈಕ್ ಡಿಕ್ಕಿ ಹೊಡೆದ...Read more" } ", "keywords": "Node,Udupi,Accident", "url": "https://publicnext.com/node" }
ಮಣಿಪಾಲ: ಉಡುಪಿ-ಹಿರಿಯಡಕ ರಾಷ್ಟ್ರೀಯ ಹೆದ್ದಾರಿಯ ಕೆಎಂಸಿ ಆಸ್ಪತ್ರೆ ಎದುರಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಸಂಭವಿಸಿದೆ.
ಚಿತ್ರದುರ್ಗದ ರಾಜಪ್ಪ ಮೃತಪಟ್ಟವರು. ಅವರು ಗಿರೀಶ್ ಎಂಬವರ ಜತೆಗೆ ರಸ್ತೆ ದಾಟುತ್ತಿದ್ದ ಸಂದರ್ಭ ಉಡುಪಿ ಕಡೆಯಿಂದ ಹಿರಿಯಡಕದತ್ತ ತೆರಳುತ್ತಿದ್ದ ಬೈಕ್ ಡಿಕ್ಕಿ ಹೊಡೆಯಿತು. ರಸ್ತೆಗೆ ಬಿದ್ದ ಅವರ ತಲೆಗೆ ಗಂಭೀರ ಗಾಯಗಳಾದವು. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗಲಿಲ್ಲ.
ಬೈಕ್ ಸವಾರನ ಅಜಾರೂಕತೆಯ ಚಾಲನೆ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
17/01/2025 09:50 am