ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಧಗಧಗನೆ ಹೊತ್ತಿ ಉರಿದ ರಾಗಿ ಬಣವೆ

ಬೆಂಗಳೂರು : ಆಕಸ್ಮಿಕ ಬೆಂಕಿ ಹೊತ್ತಿಕೊಂಡು ರಾಗಿ ಬಣವೆ ಭಸ್ಮವಾದ ಘಟನೆ ವಿಜಯನಗರದಲ್ಲಿ ನಡೆದಿದೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನೆಲಬೊಮ್ಮನ ಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ನೆಲಬೊಮ್ಮನಹಳ್ಳಿ ಗ್ರಾಮದ ಹನುಮಂತಪ್ಪಗೆ ಸೇರಿದ ರಾಗಿ ಬಣವೆ ಬೆಂಕಿಗೆ ಆಹುತಿಯಾಗಿದೆ. ಅಂದಾಜು 30 ಸಾವಿರ ಮೌಲ್ಯದ ರಾಗಿ ಸುಟ್ಟು ಕರಕಲಾಗಿದ್ದು ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ..

Edited By : Abhishek Kamoji
Kshetra Samachara

Kshetra Samachara

17/01/2025 11:07 am

Cinque Terre

5.51 K

Cinque Terre

0

ಸಂಬಂಧಿತ ಸುದ್ದಿ