", "articleSection": "Crime,Law and Order,Cinema", "image": { "@type": "ImageObject", "url": "https://prod.cdn.publicnext.com/s3fs-public/387839-1737093341-WhatsApp-Image-2025-01-17-at-11.23.05-AM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬಾಂದ್ರಾ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಘಂಟ...Read more" } ", "keywords": "Saif Ali Khan, Attack on Saif Ali Khan, Actor Attacked, Bollywood News, Celebrity Crime, Arrest Made.,,Crime,Law-and-Order,Cinema", "url": "https://publicnext.com/node" } BREAKING : ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ದುಷ್ಕರ್ಮಿ ಅರೆಸ್ಟ್‌!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING : ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ದುಷ್ಕರ್ಮಿ ಅರೆಸ್ಟ್‌!

ಬಾಂದ್ರಾ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಘಂಟೆಯ ಬಳಿಕ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಚೂರಿ ಇರಿತ ಘಟನೆಗೆ ಸಂಬಂಧಿಸಿದಂತೆ ಶಂಕಿತನ ಮೊದಲ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿತ್ತು. ಇದೀಗ ಆರೋಪಿ ಸೆರೆ ಸಿಕ್ಕಿದ್ದು, ಪೊಲೀಸರು ಬಾಂದ್ರಾ ಠಾಣೆಗೆ ಕರೆದ್ಯೊಯ್ದಿದ್ದಾರೆ. ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Edited By : Abhishek Kamoji
PublicNext

PublicNext

17/01/2025 11:25 am

Cinque Terre

120.43 K

Cinque Terre

17

ಸಂಬಂಧಿತ ಸುದ್ದಿ