", "articleSection": "Crime,Law and Order,International", "image": { "@type": "ImageObject", "url": "https://prod.cdn.publicnext.com/s3fs-public/387839-1737101107-Untitled-design---2025-01-17T133440.333.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಪಾಕಿಸ್ತಾನ : ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಹಾಗೂ ಪತ್ನಿ ಬುಶ್ರಾ ಬೀಬಿಯನ್ನು ದೋಷಿ ಎಂದ...Read more" } ", "keywords": "Pakistan's former Prime Minister Imran Khan has been sentenced to 14 years in prison in a corruption case. This verdict was handed down by the Islamabad High Court, marking a significant development in the country's ongoing efforts to tackle corruption ¹.,,Crime,Law-and-Order,International", "url": "https://publicnext.com/node" } ಭ್ರಷ್ಟಾಚಾರ ಕೇಸ್ : ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ಗೆ 14 ವರ್ಷ ಜೈಲು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭ್ರಷ್ಟಾಚಾರ ಕೇಸ್ : ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ಗೆ 14 ವರ್ಷ ಜೈಲು

ಪಾಕಿಸ್ತಾನ : ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಹಾಗೂ ಪತ್ನಿ ಬುಶ್ರಾ ಬೀಬಿಯನ್ನು ದೋಷಿ ಎಂದು ತೀರ್ಪು ನೀಡಿ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ 7 ಲಕ್ಷ ರೂ. ಇಮ್ರಾನ್ ಖಾನ್ ಗೆ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಆದರೆ ಪತ್ನಿಗೆ 5 ಲಕ್ಷ ರೂ. ಇಬ್ಬರೂ ದಂಡ ಪಾವತಿಸಲು ಸಾಧ್ಯವಾಗದಿದ್ದರೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ಬುಶ್ರಾ ಮೂರು ತಿಂಗಳ ಜೈಲು ಶಿಕ್ಷೆಯನ್ನು ಹೆಚ್ಚುವರಿಯಾಗಿ ಅನುಭವಿಸಬೇಕಾಗುತ್ತದೆ.

ಪ್ರಕರಣ..!

ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್‌ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಇಮ್ರಾನ್ ಮತ್ತು ಅವರ ಪತ್ನಿಗೆ ಈ ಶಿಕ್ಷೆಯನ್ನು ನೀಡಲಾಗಿದೆ. ಈ ಪ್ರಕರಣದಲ್ಲಿ ಇಮ್ರಾನ್ ಕೂಡ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪಗಳಿವೆ. ತೀರ್ಪಿನ ನಂತರ ಬುಶ್ರಾ ಬೀಬಿಯನ್ನು ಅಡಿಯಾಲಾ ಜೈಲಿನಿಂದ ಬಂಧಿಸಲಾಯಿತು.

Edited By : Abhishek Kamoji
PublicNext

PublicNext

17/01/2025 01:35 pm

Cinque Terre

44.78 K

Cinque Terre

0

ಸಂಬಂಧಿತ ಸುದ್ದಿ