", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/41631820250117020835filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Divakar Siddapur" }, "editor": { "@type": "Person", "name": "7022522554" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಿದ್ದಾಪುರ : ತಾಲೂಕಿನ ತ್ಯಾಗಲಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಹಿಸಿ ಬೈಕ್ ಸವಾರನಿಗೆ ಗಾಯವಾದ ಘಟನೆ ಶುಕ್ರವಾರ ನಡೆದಿದೆ. ಶಿರಸಿ ಕ...Read more" } ", "keywords": "Accident, Bike Accident, Motorcycle Crash, Rider Injured, Road Safety, Traffic Accident, Vehicle Collision, Emergency Services, Injury Report,Uttara-Kannada", "url": "https://publicnext.com/node" }
ಸಿದ್ದಾಪುರ : ತಾಲೂಕಿನ ತ್ಯಾಗಲಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಹಿಸಿ ಬೈಕ್ ಸವಾರನಿಗೆ ಗಾಯವಾದ ಘಟನೆ ಶುಕ್ರವಾರ ನಡೆದಿದೆ. ಶಿರಸಿ ಕಡೆಯಿಂದ ಸಿದ್ದಾಪುರ ಕಡೆಗೆ ಬರುತ್ತಿದ್ದ ಕಾರ್ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಯಾಗಿ ಘಟನೆ ನಡೆದಿದೆ.
ಗಾಯಗೊಂಡ ಬೈಕ್ ಸವಾರನಿಗೆ ಶಿರಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
17/01/2025 02:08 pm